ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಭಾಸ್ ನಾಯಕರಾಗಿರುವ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾ ಬಗ್ಗೆ ಭರ್ಜರಿ ಅಪ್ ಡೇಟ್ ಒಂದು ಸಿಕ್ಕಿದೆ.ಜುಲೈ 6 ರಂದು ಸಲಾರ್ ಟೀಸರ್ ಬಿಡುಗಡೆಯಾಗಲಿದೆ. ವಿಶೇಷವೆಂದರೆ ಬೆಳ್ಳಂ ಬೆಳಿಗ್ಗೆ 5.12 ಕ್ಕೆ ಟೀಸರ್ ಲಾಂಚ್ ಆಗಲಿದೆ. ನಸುಕಿನಲ್ಲಿ ಟೀಸರ್ ಲಾಂಚ್ ಮಾಡುವ ಮೂಲಕ ಹೊಂಬಾಳೆ ಫಿಲಂಸ್ ಹೊಸ ಟ್ರೆಂಡ್ ಹುಟ್ಟು ಹಾಕಿದೆ.ಕೆಜಿಎಫ್, ಕಾಂತಾರ ಬಳಿಕ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಮೂಡಿಬರಲಿರುವ ಮತ್ತೊಂದು ಬಹುನಿರೀಕ್ಷಿತ ಸಿನಿಮಾ