ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶಿಸಿ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ಟ್ರೈಲರ್ ಸೆಪ್ಟೆಂರ್ 6 ಕ್ಕೆ ರಿಲೀಸ್ ಆಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.ಸೆಪ್ಟೆಂಬರ್ 3 ರಂದು ಈ ಬಗ್ಗೆ ಚಿತ್ರತಂಡ ಅಧಿಕೃತ ಪ್ರಕಟಣೆ ನೀಡುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಸಲಾರ್ ಟ್ರೈಲರ್ ನ್ನು ಹೈದರಾಬಾದ್ ನಲ್ಲಿ ಅದ್ಧೂರಿಯಾಗಿ ಟ್ರೈಲರ್ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಈ ವಾರಂತ್ಯವೇ ಪ್ರಶಾಂತ್ ನೀಲ್ ಮತ್ತು ತಂಡ ಹೈದರಾಬಾದ್ ಗೆ