ಬೆಂಗಳೂರು: ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶಿಸಿರುವ ಸಲಗ ಸಿನಿಮಾ ಪ್ರಿ ರಿಲೀಸ್ ಈವೆಂಟ್ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿಯಾಗಿ ನಡೆಯಲಿದೆ.