ಬೆಂಗಳೂರು: ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶಿಸಿ, ನಟಿಸಿರುವ ‘ಸಲಗ’ ಸಿನಿಮಾ ಇದೇ ಅಕ್ಟೋಬರ್ 14 ಕ್ಕೆ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಈಗ ಚಿತ್ರತಂಡ ಭರ್ಜರಿ ಸಿದ್ಧತೆ ನಡೆಸಿದೆ. ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ದುನಿಯಾ ವಿಜಯ್ ಹಾಗೂ ಚಿತ್ರತಂಡ ಭೇಟಿಯಾಗಿದ್ದು ಚಿತ್ರ ಪ್ರಿ ರಿಲೀಸ್ ಈವೆಂಟ್ ಗೆ ಆಗಮಿಸಲು ಆಹ್ವಾನ ನೀಡಿದೆ.ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟ ಮೇಲೆ ಸ್ಟಾರ್ ಸಿನಿಮಾಗಳು ಪೈಪೋಟಿಯಲ್ಲಿ