ನಟ ಸಲ್ಮಾನ್ ಖಾನ್ ಇತ್ತೀಚೆಗೆ ಮುಂಬೈನಲ್ಲಿ ಶೂಟಿಂಗ್ ಮುಗಿಸಿ ಕಪ್ಪು ಲುಂಗಿಯಲ್ಲಿ ಕಾಣಿಸಿಕೊಂಡಿದ್ದರು. ಇದರಲ್ಲಿ ಸಲ್ಮಾನ್ ಖಾನ್ ಕಪ್ಪು ಬಣ್ಣದ ಲುಂಗಿ ಧರಿಸಿದ್ದಾರೆ. ಈ ವಿಡಿಯೋ ಕ್ಲಿಪ್ನಲ್ಲಿ ಸಲ್ಮಾನ್ ತನ್ನ ತಂಡ ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ ನಡೆದುಕೊಂಡು ಹೋಗುವುದನ್ನು ಕಾಣಬಹುದು.