ಗೋವಾ: ಟಾಲಿವುಡ್ ಸ್ಟಾರ್ ಜೋಡಿ ಸಮಂತಾ ಮತ್ತು ಅಕ್ಕಿನೇನಿ ನಾಗಚೈತನ್ಯ ಜೋಡಿ ಗುರು ಹಿರಿಯರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ. ಗೋವಾ ಕಡಲ ತೀರದಲ್ಲಿ ನಿನ್ನೆ ಇವರಿಬ್ಬರ ಮದುವೆ ನೆರವೇರಿದ ಮದುವೆಗೆ ತೆಲುಗು ಚಿತ್ರರಂಗದ ಗಣ್ಯರು ಸಾಕ್ಷಿಯಾದರು. ಹಿಂದೂ ಸಂಪ್ರದಾಯದಂತೆ ಸಮಂತಾ, ನಾಗಚೈತನ್ಯ ದಾಪಂತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರು ಸಹ ಸಾಂಪ್ರದಾಯಿಕ ರೇಷ್ಮೆ ವಸ್ತ್ರ ಧರಿಸಿದ್ದರು. ರೀಲ್ ಲೈಫಿನಲ್ಲಿ ಮದುವೆಯಾಗಿದ್ದ ಈ ಜೋಡಿ, ಈಗ ರಿಯಲ್ ಲೈಫಿನಲ್ಲೂ ಒಂದಾಗಿದ್ದಾರೆ. ಇವರಿಬ್ಬರ ಮದುವೆಗೆಂದೇ