ಹೈದರಾಬಾದ್: ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ‘ಪುಷ್ಪ’ ಸಿನಿಮಾದಲ್ಲಿ ನಟಿ ಸಮಂತಾ ಋತು ಪ್ರಭು ಸರ್ಪೈಸ್ ಎಂಟ್ರಿ ಕೊಟ್ಟಿದ್ದಾರೆ.