ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಮಾಡಿಕೊಂಡಿರುವ ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಬಗ್ಗೆ ಅಪೋಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಅವರು ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ವೈದ್ಯರು ಹೇಳಿದ್ದಾರೆ.ವಿಜಯ್ ಮೆದುಳಿಗೆ ಪೆಟ್ಟು ಮಾಡಿಕೊಂಡಿದ್ದು, ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಆದರೆ ಅವರಿನ್ನೂ ಕೋಮಾ ಸ್ಥಿತಿಯಲ್ಲೇ ಇದ್ದಾರೆ. ಅವರ ಸ್ಥಿತಿಗತಿ ಸದ್ಯಕ್ಕೆ ಗಂಭೀರವಾಗಿದ್ದು, ಜೀವರಕ್ಷಕ ಅಳವಡಿಸಲಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಅರುಣ್ ನಾಯಕ್ ಹೇಳಿದ್ದಾರೆ.ಅವರ ದೇಹದ