ಬೆಂಗಳೂರು : ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ಎಂ.ಎಸ್.ರಾಜಶೇಖರ್ ಅವರು ಸೋಮವಾರ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.