ಹೈದರಾಬಾದ್ : ಪ್ರಭಾಸ್ ಅವರು ಪೌರಾಣಿಕ ಹಿನ್ನಲೆಯಲ್ಲಿರುವ ರಾಮಾಯಣ ಕಥೆಯನ್ನಾಧರಿಸಿದ ‘ಆದಿಪುರುಷ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನು ಬಾಲಿವುಡ್ ನಿರ್ದೇಶಕ ಓಂ ರೌತ್ ನಿರ್ದೆಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಪ್ರಭಾಸ್ ರಾಮನ ಪಾತ್ರ ಮಾಡಿದರೆ, ಬಾಲಿವುಡ್ ನಟ ಸೈಫ್ ಅಲಿ ಖಾನ್ ರಾವಣ ಪಾತ್ರವನ್ನು ನಿರ್ವಹಿಸಲಿದ್ದಾರಂತೆ. ಕೃತಿ ಸನೋನ್ ಸೀತೆಯ ಪಾತ್ರ ಮಾಡಲಿದ್ದಾರಂತೆ. ಇದೀಗ ವಿಭೀಷಣನ ಪಾತ್ರದಲ್ಲಿ ಸ್ಯಾಂಡಲ್ ವುಡ್ ನ ಸ್ಟಾರ್ ನಟರೊಬ್ಬರು ನಟಿಸಲಿದ್ದಾರೆ ಎಂಬ ವದಂತಿ ಕೇಳಿಬಂದಿದೆ.ಹೌದು. ರಾವಣನ ಸಹೋದರ