ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮಹಾದಾಯಿ ನದಿ ನೀರಿಗಾಗಿ ಹೋರಾಟ ತೀವ್ರವಾಗುತ್ತಿದ್ದರೆ, ಇತ್ತ ಫಿಲಂ ಚೇಂಬರ್ ನಲ್ಲಿ ಸಭೆ ಸೇರಿದ ಕನ್ನಡ ಸಿನಿ ಲೋಕದ ದಿಗ್ಗಜರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇದೀಗಷ್ಟೇ ಫಿಲಂ ಚೇಂಬರ್ ನಲ್ಲಿ ಅಧ್ಯಕ್ಷ ಸಾ ರಾ ಗೋವಿಂದು ನೇತೃತ್ವದಲ್ಲಿ ಸಭೆ ನಡೆದಿದ್ದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಟಿ ಶ್ರುತಿ, ಜಗ್ಗೇಶ್, ಮುಂತಾದವರು ರೈತರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ್ದಾರೆ.ಮಹಾದಾಯಿ ನೀರಿಗಾಗಿ ಹೋರಾಟ ಮಾಡುತ್ತಿರುವ