ಬೆಂಗಳೂರು: ರಾಜ್ಯ ಸರ್ಕಾರ ಥಿಯೇಟರ್ ತೆರೆಯಲು ಅನುಮತಿ ನೀಡುವುದನ್ನೇ ಚಿತ್ರರಂಗ ಕಾಯುತ್ತಿದೆ. ಈ ಬಗ್ಗೆ ಈಗ ರಾಜ್ಯ ಸರ್ಕಾರವೂ ಒಲವು ತೋರಿರುವುದು ಸಿನಿಮಾ ರಸಿಕರಿಗೆ ಸಿಹಿ ಸುದ್ದಿ ಸಿಗುವ ಲಕ್ಷಣವಿದೆ.ಆದರೆ ಥಿಯೇಟರ್ ತೆರೆಯಲು ಅನುಮತಿ ನೀಡುವುದರ ಬೆನ್ನಲ್ಲೇ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಶುರುವಾಗುವುದು ಗ್ಯಾರಂಟಿಯಾಗಿದೆ. ಯಾಕೆಂದರೆ ಸ್ಯಾಂಡಲ್ ವುಡ್ ನ ಎಲ್ಲಾ ಘಟಾನುಘಟಿ ನಾಯಕರ ಸಿನಿಮಾಗಳು ಈಗ ಬಿಡುಗಡೆಗೆ ಕಾದು ಕುಳಿತಿವೆ.ಪುನೀತ್ ರಾಜ್ ಕುಮಾರ್ ಅವರ ಯುವರತ್ನ,