ಬೆಂಗಳೂರು: ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳ ಹವಾ ಜೋರಾಗಿರುವುದರಿಂದ ಕನ್ನಡ ಸಿನಿಮಾಗಳಿಗೆ ಹೊಡೆತ ಬೀಳುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಇದಕ್ಕಾಗಿ ಇತ್ತೀಚೆಗೆ ಧ್ರುವ ಸರ್ಜಾ, ರಚಿತಾ ರಾಂ ಸೇರಿದಂತೆ ಸ್ಟಾರ್ ಗಳು ಕನ್ನಡ ಸಿನಿಮಾವನ್ನು ನೋಡಿ ಎಂದು ಮನವಿ ಮಾಡಿದ್ದರು.ಆದರೆ ನಾಳೆ ತೆಲುಗು ಮೂಲದ ಆರ್ ಆರ್ ಆರ್ ಸಿನಿಮಾ ಪ್ರಿ ರಿಲೀಸ್ ಈವೆಂಟ್ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಈ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಕಲಾವಿದರಾದ ಉಪೇಂದ್ರ, ರಾಕಿಂಗ್ ಸ್ಟಾರ್ ಯಶ್,