ಬೆಂಗಳೂರು: ಕೆಜಿಎಫ್ 2 ಸಿನಿಮಾದಲ್ಲಿ ಅಧೀರ ಪಾತ್ರ ಮಾಡುತ್ತಿರುವ ಬಾಲಿವುಡ್ ನಟ ಸಂಜಯ್ ದತ್ ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಕಾರಣದಿಂದ ಕೆಲವು ದಿನಗಳವರೆಗೆ ಶೂಟಿಂಗ್ ನಿಂದ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಇದು ಕೆಜಿಎಫ್ 2 ಚಿತ್ರೀಕರಣದ ಮೇಲೆ ಪ್ರಭಾವ ಬೀರಬಹುದೇ ಎಂಬ ಅನುಮಾನ ಶುರುವಾಗಿದೆ. ಸಂಜಯ್ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಕೆಲವು ವೈದ್ಯಕೀಯ ಚಿಕಿತ್ಸೆಗಾಗಿ ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ ಎಂದಿದ್ದಾರೆ. ಆದರೆ ಎಷ್ಟು ದಿನ, ಕೆಜಿಎಫ್ 2 ಚಿತ್ರೀಕರಣದಲ್ಲಿ