ಬೆಂಗಳೂರು: ಕೆಜಿಎಫ್ 2 ಸಿನಿಮಾದಲ್ಲಿ ಅಧೀರ ಪಾತ್ರದ ಮೂಲಕ ಘರ್ಜಿಸಲಿರುವ ಬಾಲಿವುಡ್ ನಟ ಸಂಜಯ್ ದತ್ ರಿಂದಲೇ ಈಗ ಚಿತ್ರ ಬಿಡುಗಡೆಗೆ ಅಡ್ಡಿ ಎದುರಾಗಲಿದೆಯಾ? ಇಂತಹದ್ದೊಂದು ಅನುಮಾನ ಹುಟ್ಟಿಸಿವೆ ಕೆಲವು ಸೋಷಿಯಲ್ ಮೀಡಿಯಾ ಪೋಸ್ಟ್ ಗಳು. ಕೆಜಿಎಫ್ 2 ನಲ್ಲಿ ಪಾತ್ರ ಮಾಡಿರುವ ಸಂಜಯ್ ದತ್ ಹಿಂದೆ ಮುಂಬೈ ಸರಣಿ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗಳಿಗೆ ಅಕ್ರಮ ಶಸ್ತ್ರಾಸ್ತ್ರ ಇರಿಸಲು ತನ್ನ ಮನೆಯಲ್ಲಿ ಆಶ್ರಯ ನೀಡಿದ್ದರು ಎಂಬ ಆರೋಪದಲ್ಲಿ