ಬೆಂಗಳೂರು: ಕೆಜಿಎಫ್ ಚಾಪ್ಟರ್ 2 ಸಿನಿಮಾದ ಚಿತ್ರೀಕರಣ ಭರದಿಂದ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಇದೀಗ ಬಾಲಿವುಡ್ ನಟ ಸಂಜಯ್ ದತ್ ಚಿತ್ರೀಕರಣ ಆರಂಭಿಸಿದ್ದಾರೆ.