ಬೆಂಗಳೂರು: ಬಾಲಿವುಡ್ ನಟ ಸಂಜಯ್ ದತ್ ಕನ್ನಡದ ಕೆಜಿಎಫ್ 2 ಸಿನಿಮಾದಲ್ಲಿ ಅಧೀರ ಪಾತ್ರದಲ್ಲಿ ಮಿಂಚುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಮೂಲಕ ಸಂಜಯ್ ಕನ್ನಡ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಕನ್ನಡ ಮೂಲವಾದರೂ ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಎಲ್ಲಾ ಭಾಷೆಗಳಲ್ಲಿ ತನ್ನದೇ ಕ್ರೇಜ್ ಹುಟ್ಟುಹಾಕಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ಮಾತ್ರ ಬಾಕಿಯಿದೆ.ಕ್ಲೈಮ್ಯಾಕ್ಸ್ ನಲ್ಲಿ ಯಶ್ ಹಾಗೂ ಸಂಜಯ್ ದತ್