ಕೆಜಿಎಫ್ 2 ಗಾಗಿ ಹ್ಯಾಂಡ್ಸಮ್ ಆದ ಸಂಜಯ್ ದತ್

ಬೆಂಗಳೂರು| Krishnaveni K| Last Modified ಶನಿವಾರ, 17 ಅಕ್ಟೋಬರ್ 2020 (10:01 IST)
ಬೆಂಗಳೂರು: ಬಾಲಿವುಡ್ ನಟ ಸಂಜಯ್ ದತ್ ನ ಅಂತಿಮ ಹಂತದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಫುಲ್ ತಯಾರಾಗಿದ್ದಾರೆ. ಇದಕ್ಕಾಗಿ ಹೊಸ ಲುಕ್ ನಲ್ಲಿ ಮಿಂಚುತ್ತಿದ್ದಾರೆ.

 
ಇತ್ತೀಗಷ್ಟೇ ಅಧೀರ ಪಾತ್ರಕ್ಕಾಗಿ ಗಡ್ಡ ಬಿಡುತ್ತಿರುವುದಾಗಿ ಸಂಜಯ್ ದತ್ ಹೇಳಿಕೊಂಡಿದ್ದರು. ಇದೀಗ ತಮ್ಮ ದಾಡಿ ಲುಕ್ ಹೇಗಿರುತ್ತದೆ ಎಂದು ಸಂಜಯ್ ದತ್ ಫೋಟೋ ಸಮೇತ ಪ್ರಕಟಿಸಿದ್ದಾರೆ. ಈ ಲುಕ್ ನಲ್ಲಿ ಸಂಜು ಬಾಬ ಮತ್ತಷ್ಟು ಹ್ಯಾಂಡ್ಸಮ್ ಆಗಿ ಕಾಣುತ್ತಿದ್ದಾರೆ. ಅಂದ ಹಾಗೆ ಮುಂದಿನ ತಿಂಗಳು ಸಂಜಯ್ ದತ್ ಕೆಜಿಎಫ್ ಚಿತ್ರದ ಅಂತಿಮ ಹಂತದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :