ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿರುವ ಬಾಲಿವುಡ್ ನಟ ಸಂಜಯ್ ದತ್ ಕೆಜಿಎಫ್ 2 ಅಂತಿಮ ಚಿತ್ರೀಕರಣಕ್ಕೆ ಹಾಜರಾಗುತ್ತಾರೋ ಇಲ್ಲವೋ ಎಂಬ ಅನುಮಾನಗಳಿದ್ದವು. ಈ ಬಗ್ಗೆ ಚಿತ್ರತಂಡದಿಂದ ಮಾಹಿತಿ ಬಂದಿದೆ.