ಬೆಂಗಳೂರು: ಕೆಜಿಎಫ್ ಸಿನಿಮಾ ಮೂಲಕ ಕನ್ನಡಿಗರಿಗೆ ಅಧೀರನಾಗಿ ಪರಿಚಿತರಾಗಿರುವ ಬಾಲಿವುಡ್ ನಟ ಸಂಜಯ್ ದತ್ ಈಗ ಮತ್ತೆ ಕನ್ನಡ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಬಂದಿದೆ.ಧ್ರುವ ಸರ್ಜಾ-ಜೋಗಿ ಪ್ರೇಮ್ ಕಾಂಬಿನೇಷನ್ ನ ಸಿನಿಮಾವೊಂದು ಕೆಲವು ದಿನಗಳ ಹಿಂದೆ ಘೋಷಣೆಯಾಗಿತ್ತು. ಆದರೆ ಧ್ರುವ ಸರ್ಜಾ ಅಜ್ಜಿ ತೀರಿಕೊಂಡಿದ್ದು, ನಂತರ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಕಾರಣ ಸಿನಿಮಾ ಕೆಲಸಗಳು ನಡೆದಿರಲಿಲ್ಲ. ಅಲ್ಲದೆ, ಸದ್ಯಕ್ಕೆ ಮಾರ್ಟಿನ್ ಕೆಲಸಗಳಲ್ಲಿ ಧ್ರುವ ಬ್ಯುಸಿಯಾಗಿದ್ದಾರೆ.ಇದಾದ ಬಳಿಕ ಪ್ರೇಮ್ ನಿರ್ದೇಶನದ