ಬೆಂಗಳೂರು: ಪುನೀತ್ ರಾಜ್ ಕುಮಾರ್ ಗಾಗಿ ಮಾಡಬೇಕಿದ್ದ ಸಿನಿಮಾವನ್ನು ನಿರ್ದೇಶಕ ಸಂತೋಷ್ ಆನಂದ್ ರಾಮ್ ದೊಡ್ಮನೆ ಕುಡಿ ಯುವರಾಜ್ ಕುಮಾರ್ ರನ್ನು ನಾಯಕನಾಗಿ ಮಾಡಿ ಸಿನಿಮಾ ಮಾಡಲು ಹೊರಟಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ.ಈ ಸಿನಿಮಾ ಡಾ.ರಾಜ್ ಕುಮಾರ್ ಜನ್ಮದಿನವಾದ ಏಪ್ರಿಲ್ 24 ರಂದು ಲಾಂಚ್ ಆಗಲಿದೆ ಎಂಬ ಸುದ್ದಿ ಈಗಾಗಲೇ ಹರಿದಾಡುತ್ತಿದೆ.ಇದೀಗ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅದಕ್ಕಾಗಿ ತಯಾರಿ ಆರಂಭಿಸಿದ್ದಾರೆ. ಇದೇ ವಾರ ಯುವರಾಜ್ ಕುಮಾರ್ ಫೋಟೋ ಶೂಟ್