Photo Courtesy: Twitterಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ದೊಡ್ಮನೆ ಹುಡುಗ ಯುವರಾಜ್ ಕುಮಾರ್ ನಾಯಕರಾಗಿರುವ ಮೊದಲ ಸಿನಿಮಾ ‘ಯುವ’ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಆಯ್ಕೆಯಾಗಿದ್ದಾರೆ.ಕಾಂತಾರ ಸಿನಿಮಾವೂ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಮೂಡಿಬಂದಿತ್ತು. ಈ ಸಿನಿಮಾ ಸಪ್ತಮಿಗೆ ಸಾಕಷ್ಟು ಖ್ಯಾತಿ ತಂದುಕೊಟ್ಟಿದೆ. ಇದಾದ ಬಳಿಕ ಅವರು ಹಿಂದಿಯಲ್ಲಿ ಒಂದು ಸಿನಿಮಾ ಮತ್ತು ಕನ್ನಡದಲ್ಲಿ ಅಭಿಷೇಕ್ ಅಂಬರೀಶ್ ಜೊತೆ ಒಂದು ಸಿನಿಮಾ ಮಾಡುತ್ತಿದ್ದಾರೆ.ಇದೀಗ ಯುವ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗುವ ಮೂಲಕ