ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಸಪ್ತಸಾಗರದಾಚೆ ಎಲ್ಲೊ ಪಾರ್ಟ್ ಬಿ ಟ್ರೈಲರ್ ಇಂದು ಸಂಜೆ ಲಾಂಚ್ ಆಗಲಿದೆ.ಸಪ್ತಸಾಗರದಾಚೆ ಎಲ್ಲೊ 2 ನವಂಬರ್ 17 ರಿಂದ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗ ಬಿಡುಗಡೆಯಾಗಿ ಎರಡೇ ತಿಂಗಳಿಗೆ ಎರಡನೇ ಭಾಗ ಬಿಡುಗಡೆಯಾಗುತ್ತಿದೆ.ಈ ಸಿನಿಮಾದ ಟ್ರೈಲರ್ ಇಂದು ಸಂಜೆ 6.06 ಕ್ಕೆ ಬಿಡುಗಡೆಯಾಗಲಿದೆ. ಕೇವಲ ಕನ್ನಡದಲ್ಲಿ ಮಾತ್ರವಲ್ಲದೆ, ತೆಲುಗು, ಮಲಯಾಳಂ ಮತ್ತು ತಮಿಳಿನಲ್ಲೂ ಟ್ರೈಲರ್ ಲಾಂಚ್ ಆಗುತ್ತಿದೆ. ಕಥಾನಾಯಕ ಮನು