ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಹೆಸರನ್ನು ಸ್ಯಾಂಡಲ್ ವುಡ್ ಡ್ರಗ್ ವಿಷಯದಲ್ಲಿ ಎಳೆದು ತಂದಿರೋದಕ್ಕೆ ನಟ ಧ್ರುವ ಸರ್ಜಾ ಬೇಸರ ವ್ಯಕ್ತಪಡಿಸಿದ್ದಾರೆ. ಡ್ರಗ್ ಮಾಫಿಯಾ ವಿಷಯದಲ್ಲಿ ನಟ ಚಿರಂಜೀವಿ ಸರ್ಜಾ ಸಾವಿನ ಕುರಿತು ಮಾತನಾಡುತ್ತಿರೋದು ನಟ ಧ್ರುವ ಅಸಮಧಾನಕ್ಕೆ ಕಾರಣವಾಗಿದೆ.ಈ ನಡುವೆ ಚಿರಂಜೀವಿ ಪರ ನಿಂತಿರುವ ಪ್ರಶಾಂತ್ ಸಂಬರಗಿ ಅವರಿಗೆ ಧ್ರುವ ಸರ್ಜಾ ಧನ್ಯವಾದ ಹೇಳಿದ್ದಾರೆ.