ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ನೆಗೆಟಿವ್ ಬಂದಿದೆ. ಈ ವಿಷಯವನ್ನು ಟ್ವಿಟ್ ಮಾಡಿ ಹಂಚಿಕೊಂಡಿರುವ ನಟ ಧ್ರುವ ಸರ್ಜಾ, ಕಳೆದ ವಾರ ಕೊರೊನಾ ಪಾಸಿಟಿವ್ ಬಂದಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಇದೀಗ ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದ್ದು, ಇದಕ್ಕೆ ಅಣ್ಣ ಚಿರಂಜೀವಿ ಸರ್ಜಾರ ಆಶೀರ್ವಾದ ಕಾರಣ ಎಂದಿದ್ದಾರೆ. My wife & I have tested