ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ನಾಯಕನಾಗಿ ನಟಿಸಿರುವ ಸಾರ್ವಜನಿಕರಿಗೆ ಸುವರ್ಣಾವಕಾಶ ಚಿತ್ರ ಬಿಡುಗಡೆಯ ಹೊಸ್ತಿಲಲ್ಲಿದೆ. ಇತ್ತೀಚಿನ ದಿನಗಳಲ್ಲಿ ಭಿನ್ನಾತಿ ಭಿನ್ನ ಶೀರ್ಷಿಕೆಗಳ ಜಮಾನವೊಂದು ಶುರುವಾಗಿದೆಯಲ್ಲಾ? ಅದನ್ನು ಮತ್ತಷ್ಟು ಮಿರುಗಿಸುವಂಥಾ ಗುಣ ಲಕ್ಷಣಗಳನ್ನು ಈ ಚಿತ್ರ ದಟ್ಟವಾಗಿಯೇ ಹೊಮ್ಮಿಸುತ್ತಿದೆ. sarvajanikarige suvarnavakasha ಈಗಾಗಲೇ ಎಲ್ಲಾ ರೀತಿಯಿಂದಲೂ ಟಾಕ್ ಕ್ರಿಯೇಟ್ ಮಾಡಿರೋ ಈ ಸಿನಿಮಾ ತಂಡ ಇದೀಗ ಟ್ರೇಲರ್ ಲಾಂಚ್ ಮಾಡಿದೆ. ಈ ಮೂಲಕ ಮಜವಾದ ಟ್ರೇಲರ್ ಒಂದನ್ನು ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಸಾರ್ವಜನಿಕರಿಗೆ