ಬೆಂಗಳೂರು: ಸೆಪ್ಟೆಂಬರ್ ನಲ್ಲಿ ಸ್ಯಾಂಡಲ್ ವುಡ್ ನಲ್ಲಿ ಬಹುನಿರೀಕ್ಷಿತ ಹಲವು ಸಿನಿಮಾಗಳು ಥಿಯೇಟರ್ ನಲ್ಲಿ ರಿಲೀಸ್ ಆಗುತ್ತಿವೆ. ಯಾವೆಲ್ಲಾ ಸಿನಿಮಾಗಳಿವೆ ಎಂದು ನೋಡೋಣ.ಪುನೀತ್ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿರುವ ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ ಲಕ್ಕಿಮ್ಯಾನ್ ಸಿನಿಮಾ ಸೆಪ್ಟೆಂಬರ್ 9 ರಂದು ತೆರೆಗೆ ಬರುತ್ತಿದೆ.ಡಾಲಿ ಧನಂಜಯ್-ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿರುವ ಮ್ಯೂಸಿಕಲ್ ಹಿಟ್ ಮಾನ್ಸೂನ್ ರಾಗ ಸೆಪ್ಟೆಂಬರ್ 16 ರಂದು ರಿಲೀಸ್ ಡೇಟ್ ಘೋಷಣೆ ಮಾಡಿಕೊಂಡಿದೆ. ಇನ್ನು ಸೆಪ್ಟೆಂಬರ್ 23 ರಂದು