Photo Courtesy: Twitterಹೈದರಾಬಾದ್: ನಟಿ ತ್ರಿಶಾ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ತೆಲುಗು ನಟ ಮನ್ಸೂರ್ ಅಲಿ ಖಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಲಿಯೋ ಸಿನಿಮಾದಲ್ಲಿ ಸಹನಟನಾಗಿದ್ದ ಮನ್ಸೂರ್ ಅಲಿ ಖಾನ್ ಸಂದರ್ಶನವೊಂದರಲ್ಲಿ ತ್ರಿಶಾ ಜೊತೆಗೆ ಬೆಡ್ ರೂಂ ಸೀನ್ ಇರಬಹುದು ಎಂದುಕೊಂಡಿದ್ದೆ. ಆದರೆ ಇಡೀ ಸಿನಿಮಾದಲ್ಲಿ ತ್ರಿಶಾ ಮುಖವನ್ನೇ ನನಗೆ ತೋರಿಸಲಿಲ್ಲ ಎಂದಿದ್ದರು.ಅವರ ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಮೆಗಾಸ್ಟಾರ್ ಚಿರಂಜೀವಿ ಕೂಡಾ ಇಂತಹ ಹೇಳಿಕೆ