File photoಬೆಂಗಳೂರು: ಕನ್ನಡ ಪ್ರೇಕ್ಷಕರು ಎಂದೆಂದಿಗೂ ಮರೆಯಲಾಗದ ಮಾಣಿಕ್ಯ ದಿವಂಗತ ಶಂಕರ್ ನಾಗ್ ಅವರ ಜನ್ಮ ಜಯಂತಿ ಇಂದು.1954 ರಲ್ಲಿ ಹೊನ್ನಾವರದಲ್ಲಿ ಜನಿಸಿದ ಶಂಕರ್ ನಾಗ್ ಚಿಕ್ಕ ವಯಸ್ಸಿನಲ್ಲೇ ಅನೇಕ ಸಾಧನೆ ಮಾಡಿ ರಸ್ತೆ ಅಪಘಾತದಲ್ಲಿ 36 ನೇ ವಯಸ್ಸಿಗೇ ನಮ್ಮೆಲ್ಲರನ್ನು ಬಿಟ್ಟು ಅಗಲಿದ್ದರು. ನಟನಾಗಿ ನಿರ್ದೇಶಕನಾಗಿ ರಾಷ್ಟ್ರಪ್ರಶಸ್ತಿಯನ್ನು ಪಡೆದ ಪ್ರತಿಭಾವಂತ. ಸದಾ ಕ್ರಿಯಾಶೀಲರಾಗಿರುತ್ತಿದ್ದ ಶಂಕರ್ ಕೇವಲ ಸಿನಿಮಾ ಮಾತ್ರವಲ್ಲದೆ, ಬೆಂಗಳೂರಿನ ಅಭಿವೃದ್ಧಿ ಬಗ್ಗೆಯೂ ಅನೇಕ ಕನಸು ಕಂಡವರು. ಈಗ