ತಮ್ಮ ಅಮೋಘ ಕಂಠದಿಂದ ಕೇಳುಗರ ಮನಗೆದ್ದಿರುವ ಸಂಚಿತ್ ಹೆಗಡೆ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ ಶಾರ್ದೂಲ ಚಿತ್ರದ ಒಂದು ಸಣ್ಣ ತಪ್ಪನ್ನು ಮಾಡಿ ಬಿಡಲೇ ನಾನು.. ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗಿದೆ. ಆನಂದ್ ಆಡಿಯೋ ಧ್ವನಿಸುರಳಿಯನ್ನು ಹೊರ ತಂದಿದ್ದು, ಅರವಿಂದ್ ಕೌಶಿಕ್ ಬರೆದಿರುವ ಈ ಹಾಡಿಗೆಸತೀಶ್ ಬಾಬು ಸಂಗೀತ ನೀಡಿದ್ದಾರೆ. ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದಾರೆ. ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ