ನಾನು ನಂದಿನಿ ಬೆಂಗಳೂರಿಗ್ ಬಂದೀನಿ..’ ಮೂಲಕ ವಿಕ್ಕಿ ಸಾಕಷ್ಟು ಜನಪ್ರಿಯತೆ ಪಡೆದರು. ಎಲ್ಲಾ ಕಡೆಗಳಲ್ಲಿ ಈ ಹಾಡೇ ಕೇಳಿತು. ಸೋಶಿಯಲ್ ಮೀಡಿಯಾದಲ್ಲಿ ಈ ಹಾಡನ್ನು ಬೇರೆ ಬೇರೆ ಸಾಹಿತ್ಯದೊಂದಿಗೆ ವೈರಲ್ ಮಾಡಲಾಯಿತು. ಈಗ ವಿಕ್ಕಿ ಅವರು ಶಿವರಾಜ್ಕುಮಾರ್ ಜೊತೆ ಹೊಸ ವಿಡಿಯೋ ಮಾಡಿದ್ದಾರೆ. ಹಾಗಂತ ಇದು ‘ನಾನು ನಂದಿನಿ..’ ಹಾಡಲ್ಲ. ‘ಘೋಸ್ಟ್’ ಚಿತ್ರದ ಥೀಮ್ನಲ್ಲಿ ಈ ವಿಡಿಯೋ ಮೂಡಿ ಬಂದಿದೆ. ಫ್ಯಾನ್ಸ್ ಇದನ್ನು ಸಖತ್ ಇಷ್ಟಪಡುತ್ತಿದ್ದಾರೆ. ಶಿವರಾಜ್ಕುಮಾರ್ ಅವರು ‘ಘೋಸ್ಟ್’