ನಟ ಶಿವರಾಜ್ಕುಮಾರ್ ನಟನೆಯ ವೇದ ಸಿನಿಮಾ ಇಂದು ರಿಲೀಸ್ ಆಗಿದೆ. ಇದು ಡಾ.ಶಿವರಾಜ್ ಕುಮಾರ್ ನಟನೆಯ 125ನೇ ಚಿತ್ರವಾಗಿದೆ. ಇದು ನಿರ್ದೇಶಕ ಹರ್ಷ ಮತ್ತು ಶಿವಣ್ಣ ಅವರ ಕಾಂಬಿನೇಷನ್ನ 4ನೇ ಸಿನಿಮಾವಾಗಿದೆ. ಶಿವಣ್ಣ ಹೋಮ್ ಬ್ಯಾನರ್ನಡಿ ತಯಾರಾದ ಚೊಚ್ಚಲ ಚಿತ್ರ ಇದಾಗಿದೆ. ಗೀತಾ ಪಿಕ್ಚರ್ಸ್ ಬ್ಯಾನರ್ನಡಿ ಗೀತಾ ಶಿವರಾಜ್ ಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ಹಿರಿಯ ನಟಿ ಉಮಾಶ್ರೀ ಬೆಳ್ಳಿತೆರೆಗೆ ಕಂಬ್ಯಾಕ್ ಮಾಡಿದ್ದಾರೆ. ಶಿವಣ್ಣ