ಸೆನ್ಸಾರ್ ಪಾಸ್ ಆದ ಆಯುಷ್ಮಾನ್ ಭವ: ರಿಲೀಸ್ ಡೇಟ್ ಫಿಕ್ಸ್

ಬೆಂಗಳೂರು, ಶುಕ್ರವಾರ, 8 ನವೆಂಬರ್ 2019 (09:28 IST)

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಸಿನಿಮಾ ರಿಲೀಸ್ ಡೇಟ್ ನ್ನು ಕೊನೆಗೂ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.


 
ಈ ಸಿನಿಮಾ ನವಂಬರ್ 1 ಕ್ಕೆ ರಿಲೀಸ್ ಆಗುವುದು ಎಂದು ಈ ಮೊದಲು ಸುದ್ದಿ ಹಬ್ಬಿತ್ತು. ಆದರೆ ಕೊನೆಯ ಕ್ಷಣದಲ್ಲಿ ಚಿತ್ರತಂಡ ಅಲ್ಲಗಳೆದಿತ್ತು. ಇದೀಗ ನವಂಬರ್ 15 ಕ್ಕೆ ಸಿನಿಮಾ ರಿಲೀಸ್ ಆಗುವುದು ಪಕ್ಕಾ ಎಂದು ಚಿತ್ರತಂಡ ಘೋಷಿಸಿದೆ.
 
ಸೆನ್ಸಾರ್ ಮಂಡಳಿ ಸಿನಿಮಾ ಪಾಸ್ ಮಾಡಿದ್ದು, ಯು/ಎ ಸರ್ಟಿಫಿಕೇಟ್ ನೀಡಿದೆ. ದ್ವಾರಕೀಶ್ ನಿರ್ಮಾಣ ಸಂಸ್ಥೆಯ ಸಿನಿಮಾ ಇದಾಗಿದ್ದು, ಶಿವಣ್ಣನ ಜತೆಗೆ ರಚಿತಾ ರಾಮ್ ನಾಯಕಿಯಾಗಿ ಅಭಿನಯಿಸಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಸಿನಿಮಾ ರಂಗಕ್ಕೆ ಗುಡ್ ಬೈ ಹೇಳ್ತಾರಾ ಅಮಿತಾಭ್ ಬಚ್ಚನ್?

ಮುಂಬೈ: 50 ವರ್ಷಗಳ ಸಾರ್ಥಕ ಸಿನಿಮಾ ಬದುಕು ಸವೆಸಿರುವ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಈ ...

news

ಆ ದೃಶ್ಯ ರಿಲೀಸ್ ಜತೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಕೊಟ್ಟ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ದೃಶ್ಯ ಎನ್ನುವ ಮಲಯಾಳಂ ಸಿನಿಮಾದ ರಿಮೇಕ್ ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಬ್ರೇಕ್ ...

news

ಮತ್ತೊಂದು ಧಾರವಾಹಿ ನಿರ್ಮಾಣಕ್ಕೆ ಮುಂದಾದ ರಾಘವೇಂದ್ರ ರಾಜ್ ಕುಮಾರ್

ಬೆಂಗಳೂರು: ರಾಘವೇಂದ್ರ ರಾಜ್ ಕುಮಾರ್ ಸಿನಿಮಾ ನಿರ್ಮಾಣದಿಂದ, ಧಾರವಾಹಿ ನಿರ್ಮಾಣಕ್ಕೆ ಕಾಲಿಟ್ಟಿದ್ದರು. ...

news

ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆಯನ ಹಾಡು ಇಂದು ಬಿಡುಗಡೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ...