ಬೆಂಗಳೂರು: ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾ ತಂಡ ಅಭಿಮಾನಿಗಳಿಗೆ ಹೊಸ ಸುದ್ದಿಯೊಂದನ್ನು ಕೊಟ್ಟಿದೆ.ಭಜರಂಗಿ ಸಿನಿಮಾ ಇದೇ ಗಣೇಶ ಹಬ್ಬದ ಸಂದರ್ಭದಲ್ಲಿ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ ಈಗ ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅನುಮತಿ ನೀಡದೇ ಇರುವ ಕಾರಣಕ್ಕೆ ರಿಲೀಸ್ ಮುಂದೂಡಿಕೆಯಾದರೂ ಅಚ್ಚರಿಯಿಲ್ಲ.ಈ ನಡುವೆ ಆಗಸ್ಟ್ 20 ರಂದು ಅಂದರೆ ಇದೇ ಶುಕ್ರವಾರ ಚಿತ್ರತಂಡ ಹಾಡೊಂದನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಶುಕ್ರವಾರ ಬೆಳಿಗ್ಗೆ 10.05 ಕ್ಕೆ