ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ದ್ರೋಣ ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.ಶಿವಣ್ಣ ಸಿನಿಮಾಗಳು ನಿರ್ಮಾಪಕರಿಗೆ ಯಾವತ್ತೂ ಮೋಸ ಮಾಡಲ್ಲ ಎಂಬ ನಂಬಿಕೆಯಿದೆ. ಹೀಗಾಗಿ ಈ ಸಿನಿಮಾವೂ ನಿರ್ಮಾಪಕರಿಗೆ ನಷ್ಟ ಮಾಡಲ್ಲ ಎಂಬ ನಂಬಿಕೆಯಲ್ಲಿ ಚಿತ್ರತಂಡವಿದೆ. ಪ್ರಮೋದ್ ಚಕ್ರವರ್ತಿ ಈ ಸಿನಿಮಾದ ನಿರ್ದೇಶಕರು.ಇದಲ್ಲದೆ, ಈ ದಿನ ಬಿಡುಗಡೆಯಾಗುತ್ತಿರುವ ಸಿನಿಮಾಗಳಲ್ಲಿ ನಿರೀಕ್ಷೆ ಹುಟ್ಟಿಸಿರುವ ಒಂದು ಸಿನಿಮಾ ಎಂದರೆ ಪ್ರಮೋದ್ ಶೆಟ್ಟಿ ಅಭಿನಯದ ಒಂದು ಶಿಕಾರಿಯ ಕತೆ. ಇದಲ್ಲದೆ ಕಾಲೇಜ್