ಬೆಂಗಳೂರು: ಶಿವರಾಜ್ ಕುಮಾರ್ ಅಭಿನಯದ ದ್ರೋಣ ಸಿನಿಮಾದ ಟೀಸರ್ ನಾಳೆ ಅಂದರೆ ಸ್ವಾತಂತ್ರ್ಯೋತ್ಸವ ದಿನ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಶಿವಣ್ಣ ಸ್ಪೆಷಲ್ ಆಗಿ ವಿಡಿಯೋ ಸಂದೇಶ ನೀಡಿದ್ದಾರೆ.ಈ ದಿನವೇ ತಮ್ಮ ಚಿತ್ರದ ಟೀಸರ್ ಬಿಡುಗಡೆ ಮಾಡುತ್ತಿರುವುದಕ್ಕೆ ವಿಶೇಷ ಕಾರಣವಿದೆ ಎಂದು ಶಿವಣ್ಣ ಹೇಳಿಕೊಂಡಿದ್ದಾರೆ. ಈ ಸಿನಿಮಾದ ಸಬ್ಜೆಕ್ಟ್ ಕೂಡಾ ಹಾಗೇ ಇದೆ. ಸ್ವಾತಂತ್ರ್ಯಕ್ಕೆ ಸಂಬಂಧಿಸಿದ್ದಾಗಿದೆ ಎಂದಿದ್ದಾರೆ.ಸರ್ಕಾರಿ ಶಾಲೆಗಳಲ್ಲಿ ಸ್ವತಂತ್ರವಾಗಿ ಕೆಲಸ ಮಾಡುವ ವಾತಾವರಣವಿರುವುದು ಎಷ್ಟು ಮುಖ್ಯ, ಸ್ವಾತಂತ್ರ್ಯವನ್ನು ಹೇಗೆಲ್ಲಾ ದುರುಪಯೋಗ