ಸೂಪರ್ ಸ್ಟಾರ್ ರಜನಿಕಾಂತ್ ಮುಂದಿನ ಚಿತ್ರ ತಲೈವಾರ್ 169 ಚಿತ್ರದಲ್ಲಿ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ನಟಿಸುವುದು ದೃಢಪಟ್ಟಿದೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರಕ್ಕೆ ತಲೈವಾರ್ 169 ಎಂದು ತಾತ್ಕಾಲಿಕವಾಗಿ ಹೆಸರಿಡಲಾಗಿದ್ದು, ಭಾರೀ ಬಜೆಟ್ ನಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಚಿತ್ರಕ್ಕೆ ಶಿವರಾಜ್ ಕುಮಾರ್ ಸೇರ್ಪಡೆ ಅಚ್ಚರಿ ಮೂಡಿಸಿದೆ. ಸ್ವತಃ ಶಿವರಾಜ್ ಕುಮಾರ್ ಈ ವಿಷಯದಲ್ಲಿ ದೃಢಪಡಿಸಿದ್ದು, ಹೌದು, ನಾನು ರಜನಿ ಸಾರ್ ಅವರ