ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಕೈ ಜೋಡಿಸಲು ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ನಟ ಶಿವರಾಜ್ ಕುಮಾರ್ ಮಾತನಾಡುವಾಗ ಪರಭಾಷಿಕರ ಮೇಲೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರರಂಗವೂ ಹೋರಾಟಗಾರರ ಜತೆ ಕೈ ಜೋಡಿಸಲು ತೀರ್ಮಾನಿಸಿದ ಮೇಲೆ ಸುದ್ದಿಗೋಷ್ಠಿ ನಡೆಸಿದ್ದ ಶಿವರಾಜ್ ಕುಮಾರ್ ಮತ್ತು ಇತರ ಕಲಾವಿದರು, ಆರು ಕೋಟಿ ಕನ್ನಡಿಗರ ಪೈಕಿ ಎರಡು ಕೋಟಿ ಜನ ಬಂದು ಹೋರಾಡಿದರೂ ಸಮಸ್ಯೆ ಪರಿಹಾರವಾಗಬಹುದು ಎಂದರು.ಅಷ್ಟೇ ಅಲ್ಲ,ಬೆಂಗಳೂರು