Photo Courtesy: Twitterಬೆಂಗಳೂರು: ಕಾವೇರಿ ವಿವಾದದ ನಡುವೆ ಬೆಂಗಳೂರಿನಲ್ಲಿ ತಮ್ಮ ತಮಿಳು ಸಿನಿಮಾ ಚಿಕ್ಕು ಪ್ರಚಾರಕ್ಕೆ ಬಂದಿದ್ದ ನಟ ಸಿದ್ಧಾರ್ಥ್ ರನ್ನು ನಿನ್ನೆ ಕನ್ನಡ ಪರ ಸಂಘಟನೆಗಳು ತಡೆದು ಕಾರ್ಯಕ್ರಮ ಸ್ಥಗಿತಗೊಳಿಸಿದ್ದರು.ಈ ಘಟನೆ ಬಗ್ಗೆ ಇಂದು ಕಾವೇರಿಗಾಗಿ ನಡೆದ ಪ್ರತಿಭಟನಾ ಸಭೆಯಲ್ಲಿ ನಟ ಶಿವರಾಜ್ ಕುಮಾರ್ ಖಂಡಿಸಿದ್ದಾರೆ. ಜೊತೆಗೆ ಕನ್ನಡ ಚಿತ್ರರಂಗದ ಪರವಾಗಿ ಸಿದ್ಧಾರ್ಥ್ ಗೆ ಕ್ಷಮೆ ಕೋರಿದ್ದಾರೆ.‘ಪರಭಾಷೆಯ ಹೀರೋನ ಪತ್ರಿಕಾಗೋಷ್ಠಿ ನಿಲ್ಲಿಸಲಾಯಿತು. ಅದು ತಪ್ಪಲ್ವ? ಸುಮ್ಮನೆ ಕೂತು ಹೋರಾಟ