ಬೆಂಗಳೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಮೊದಲ ಬಾರಿಗೆ ನಿರ್ದೇಶನ ಮಾಡಲಿರುವ ಸಿನಿಮಾದ ಟೈಟಲ್ ಘೋಷಣೆಯಾಗಿದೆ.ಶಿವರಾಜ್ ಕುಮಾರ್ ನಾಯಕರಾಗಿರುವ ಈ ಸಿನಿಮಾದ ಟೈಟಲ್ ನ್ನು ಇಂದು ಶಿವಣ್ಣ ಬರ್ತ್ ಡೇ ಪ್ರಯುಕ್ತ ಘೋಷಣೆ ಮಾಡಲಾಗಿದೆ. ಈ ಸಿನಿಮಾಗೆ ‘45’ ಎಂಬ ವಿಶಿಷ್ಟ ಟೈಟಲ್ ಇಡಲಾಗಿದೆ.ವಿಶೇಷವೆಂದರೆ ಈ ಸಿನಿಮಾ ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಎಂ. ರಮೇಶ್ ರೆಡ್ಡಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇಂದು