ಮಡಿಕೇರಿ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಮಡಿಕೇರಿಯ ಕುಶಾಲನಗರದಲ್ಲಿ ಕಾವೇರಿ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.ಕಾವೇರಿ ತೀರ್ಥ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿವರಾಜ್ ಕುಮಾರ್ ಗೆ ಭಾರವಿ ಕನ್ನಡ ಸಂಘ ಪ್ರಶಸ್ತಿ ನೀಡಿ ಗೌರವಿಸಿದೆ.ಈ ಸಂದರ್ಭದಲ್ಲಿ ಶಿವರಾಜ್ ಪತ್ನಿ ಗಿತಾ ಅವರೂ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳ ಮುಗಿಬಿದ್ದರು.ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ