ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭೈರಾಗಿ ಸಿನಿಮಾ ಜುಲೈ 1 ರಂದು ಬಿಡುಗಡೆಯಾಗಲಿದ್ದು, ಚಿತ್ರತಂಡ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ನಡೆಸುತ್ತಿದೆ.ಇಂದು ಸಂಜೆ ಚಾಮರಾಜನಗರದಲ್ಲಿ ಚಿತ್ರದ ಪ್ರಿ ರಿಲೀಸ್ ಈವೆಂಟ್ ಅದ್ಧೂರಿಯಾಗಿ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ನಿನ್ನೆಯಿಂದಲೇ ಶಿವಣ್ಣ ಆಂಡ್ ಟೀಂ ರೋಡ್ ಶೋ ನಡೆಸಿ ವಿವಿಧ ಊರುಗಳಿಗೆ ಭೇಟಿ ನೀಡಿ ಸಿನಿಮಾ ಪ್ರಚಾರ ಮಾಡುತ್ತಿದೆ.ಇಂದು ನಾಡದೇವತೆ ಚಾಮುಂಡಿ ದರ್ಶನ ಪಡೆದು, ಚಿತ್ರ ತಂಡ ಡಾ.ರಾಜ್