ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಗೆ ಇಂದು ಜನ್ಮದಿನದ ಸಂಭ್ರಮ. ಈ ದಿನಕ್ಕೆ ಅವರ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಸಿಗುತ್ತಿದೆ.ಕೊರೋನಾ ಕಾರಣದಿಂದ ಪ್ರತೀ ಬಾರಿಯಂತೆ ಈ ಬಾರಿ ಶಿವಣ್ಣ ಅಭಿಮಾನಿಗಳೊಂದಿಗೆ ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲ. ಇಂದು ಅವರು ಬೆಂಗಳೂರಿನಲ್ಲಿಯೇ ಇರಲ್ಲ ಎಂದು ಈಗಾಗಲೇ ಹೇಳಿದ್ದಾರೆ.ಆದರೆ ಅಭಿಮಾನಿಗಳಿಗೆ ನಿರಾಸೆಯಾಗದಂತೆ ಶಿವಣ್ಣ ಅಭಿನಯದ ಹೊಸ ಸಿನಿಮಾದ ಟೈಟಲ್ ಲಾಂಚ್ ಆಗುತ್ತಿದೆ. ಜೊತೆಗೆ ಭಜರಂಗಿ 2 ಸಿನಿಮಾದ ಟೀಸರ್ ಕೂಡಾ ಇಂದೇ ರಿಲೀಸ್