ಬೆಂಗಳೂರು: ರಾಜ್ಯದಲ್ಲಿ ನಂದಿನಿ ಉತ್ಪನ್ನಗಳ ಬೆಲೆ ಹೆಚ್ಚಳವಾಗಿದೆ. ಈ ನಡುವೆ ನಟ ಶಿವರಾಜ್ ಕುಮಾರ್ ನಂದಿನಿ ಉತ್ಪನ್ನಗಳ ರಾಯಭಾರಿಯಾಗಿ ನೇಮಕವಾಗಿದ್ದಾರೆ.