ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ವಿವಾಹ ಕಾರ್ಯಕ್ರಮ ಎಂದರೆ ಡಾ. ರಾಜ್ ಕುಮಾರ್ ನೆನಪಾಗುತ್ತದೆ. ಅವರು ಅಂದು ಭಾಗವಹಿಸಿ ನವಜೋಡಿಗಳಿಗೆ ಶುಭ ಹಾರೈಸಿದ್ದು ಇಂದಿಗೂ ನೆನಪಾಗಿ ಉಳಿದಿದೆ.ಈ ಬಾರಿ ಡಾ. ರಾಜ್ ಹಿರಿಯ ಪುತ್ರ, ನಟ ಶಿವರಾಜ್ ಕುಮಾರ್ ದಂಪತಿ ಸಮೇತರಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನವಜೋಡಿಗಳಿಗೆ ಶುಭ ಹಾರೈಸಿದರು.ಡಾ. ರಾಜ್ ಬಿಟ್ಟರೆ, ಸಿನಿ ತಾರೆಯರ ಪೈಕಿ ಕಳೆದ ಬಾರಿ ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಜೋಡಿ ಈ ಸಾಮೂಹಿಕ ವಿವಾಹ