ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಹೊಸ ಸಿನಿಮಾ ಘೋಷಣೆಯಾಗಿದೆ. ಇದಕ್ಕೆ ‘ಘೋಸ್ಟ್’ ಎಂಬ ಟೈಟಲ್ ಫಿಕ್ಸ್ ಆಗಿದೆ.