ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಹೊಸ ಗೆಟಪ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದ್ದಾರೆ.ಇನ್ ಸ್ಟಾಗ್ರಾಂನಲ್ಲಿ ಸಕ್ರಿಯರಾಗಿರುವ ಶಿವಣ್ಣ ನೌಕಾದಳದ ಕ್ಯಾಪ್ ಧರಿಸಿಕೊಂಡು ಹಳದಿ ಬಣ್ಣದ ಟಿ ಶರ್ಟ್ ಧರಿಸಿರುವ ಫೋಟೋ ಒಂದನ್ನು ಪ್ರಕಟಿಸಿರುವುದು ಅಭಿಮಾನಿಗಳಲ್ಲಿ ಹಲವು ಅನುಮಾನ ಹುಟ್ಟು ಹಾಕಿದೆ.ಅಷ್ಟಕ್ಕೂ ಶಿವಣ್ಣ ಯಾಕೆ ಈ ಗೆಟಪ್ ಹಾಕಿರಬಹುದು ಎಂದು ಅಭಿಮಾನಿಗಳು ತಮಗೆ ತೋಚಿದಂತೆ ವಿಶ್ಲೇಷಣೆ ನಡೆಸಿದ್ದಾರೆ. ಕೆಲವರು ಶಿವಣ್ಣ ತಮ್ಮ ಹೊಸ ಚಿತ್ರ ಆರ್ ಡಿಎಕ್ಸ್ ನಲ್ಲಿ ಈ