ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಮೇಕೆದಾಟು ಪಾದಯಾತ್ರೆಗೆ ನಟ ಶಿವರಾಜ್ ಕುಮಾರ್ ಗೈರು ಹಾಜರಾಗಿದ್ದಾರೆ.ನಿನ್ನೆ ಶಿವಣ್ಣ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಇಂದು ದಿಡೀರ್ ಶಿವಣ್ಣ ಕಾರ್ಯಕ್ರಮ ರದ್ದುಗೊಳಿಸಿದ್ದಾರೆ. ಆದರೆ ನಟ ದುನಿಯಾ ವಿಜಯ್ ಪಾದಯಾತ್ರೆ ಆರಂಭದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದ್ದಾರೆ.ಶಿವಣ್ಣ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ ಎಂಬ ಸುದ್ದಿ ಬೆನ್ನಲ್ಲೇ ಕೆಲವು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ನೀವು ಎಲ್ಲಾ