ಬೆಂಗಳೂರು: ಕೊರೋನಾ ಕಾರಣದಿಂದ ಇತ್ತೀಚೆಗೆ ಸ್ಟಾರ್ ನಟರು ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸುವುದನ್ನೇ ಬಿಟ್ಟಿದ್ದಾರೆ. ಈಗ ನಟ ಶಿವರಾಜ್ ಕುಮಾರ್ ಕೂಡಾ ಅದೇ ಸಾಲಿಗೆ ಸೇರಿಕೊಳ್ಳುತ್ತಿದ್ದಾರೆ.ಜುಲೈ 12 ಕ್ಕೆ ಶಿವಣ್ಣ ಬರ್ತ್ ಡೇ. ಆದರೆ ಕೊರೋನಾ ಕಾರಣದಿಂದಾಗಿ ಅಭಿಮಾನಿಗಳ ಜೊತೆ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಆ ದಿನ ಕಾರಣಾಂತರದಿಂದ ನಾನು ಮನೆಯಲ್ಲಿರಲ್ಲ. ಯಾರೂ ಇದಕ್ಕಾಗಿ ಮನೆ ಬಳಿ ಬರಬೇಡಿ. ನನ್ನ ಹುಟ್ಟುಹಬ್ಬಕ್ಕಿಂತ ನಿಮ್ಮ ಆರೋಗ್ಯವೇ ನನಗೆ ಮುಖ್ಯ ಎಂದು ಶಿವಣ್ಣ