ಬೆಂಗಳೂರು: ಕಳೆದ ಕೆಲವು ದಿನಗಳಿಂದ ಹಿಂದಿ ಹೇರಿಕೆ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಈ ನಡುವೆ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಭಾಷೆ ಕುರಿತಾದ ಹೋರಾಟಕ್ಕೆ ತಾವು ರೆಡಿ ಎಂದಿದ್ದಾರೆ.